Matthew · chapter 5 · verse 48
Matthew 5:48 in Kannada
ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
Aadadarinda paraloka dalliruva nimma tandeyu paripoorna naagiruvanteye neevoo paripoornaraagirri.
Matthew 5:48 in English
- King James Version (KJV)
- Be ye therefore perfect, even as your Father which is in heaven is perfect.
- World English Bible (WEB)
- Therefore you shall be perfect, just as your Father in heaven is perfect.
- American Standard Version (ASV)
- Ye therefore shall be perfect, as your heavenly Father is perfect.
- Bible in Basic English (BBE)
- Be then complete in righteousness, even as your Father in heaven is complete.
- Darby Translation (DBY)
- Be ye therefore perfect as your heavenly Father is perfect.
- Webster's Bible (WBS)
- Be ye therefore perfect, even as your Father who is in heaven is perfect.
- Young's Literal Translation (YLT)
- ye shall therefore be perfect, as your Father who [is] in the heavens is perfect.
Read in context
- 46ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
- 47ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- 48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
Cross references
- 1 Peter 1:15–16 1 ಪೇತ್ರನು 1:15–16ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- James 1:4 ಯಾಕೋಬನು 1:4ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- Leviticus 19:2 ಯಾಜಕಕಾಂಡ 19:2ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
- Ephesians 5:1–2 ಎಫೆಸದವರಿಗೆ 5:1–2ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Deuteronomy 18:13 ಧರ್ಮೋಪದೇಶಕಾಂಡ 18:13ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.
- Luke 6:36 ಲೂಕನು 6:36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
- 1 John 3:3 1 ಯೋಹಾನನು 3:3ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Luke 6:40 ಲೂಕನು 6:40ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Leviticus 11:44 ಯಾಜಕಕಾಂಡ 11:44ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
- Matthew 5:16 ಮತ್ತಾಯನು 5:16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.