Matthew · chapter 5 · verse 9
Matthew 5:9 in Kannada
ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
Samaadhaana maaduvavaru dhanyaru; yaakandare avaru devara makkalendu kareyalpaduvaru.
Matthew 5:9 in English
- King James Version (KJV)
- Blessed [are] the peacemakers: for they shall be called the children of God.
- World English Bible (WEB)
- Blessed are the peacemakers, for they shall be called children of God.
- American Standard Version (ASV)
- Blessed are the peacemakers: for they shall be called sons of God.
- Bible in Basic English (BBE)
- Happy are the peacemakers: for they will be named sons of God.
- Darby Translation (DBY)
- Blessed the peace-makers, for they shall be called sons of God.
- Webster's Bible (WBS)
- Blessed [are] the peace-makers: for they shall be called children of God.
- Young's Literal Translation (YLT)
- 'Happy the peacemakers — because they shall be called Sons of God.
Read in context
- 7ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.
- 8ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
- 9ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
- 10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- 11ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
Cross references
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- James 3:16–18 ಯಾಕೋಬನು 3:16–18ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Romans 12:18 ರೋಮಾಪುರದವರಿಗೆ 12:18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Psalm 120:6 ಕೀರ್ತನೆಗಳು 120:6ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
- Romans 8:14 ರೋಮಾಪುರದವರಿಗೆ 8:14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
- Luke 6:35 ಲೂಕನು 6:35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- Romans 14:17–19 ರೋಮಾಪುರದವರಿಗೆ 14:17–19ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ. ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ. ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
- Ephesians 5:1–2 ಎಫೆಸದವರಿಗೆ 5:1–2ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 2 Corinthians 13:11 2 ಕೊರಿಂಥದವರಿಗೆ 13:11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
- James 1:19–20 ಯಾಕೋಬನು 1:19–20ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- Psalm 122:6–8 ಕೀರ್ತನೆಗಳು 122:6–8ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು. ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ. ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.