Matthew · chapter 6 · verse 1
Matthew 6:1 in Kannada
ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
Janaru nodali endu neevu nimma daanavannu avara munde maadadante echcharike tandukolliri; illavaadare paraloka dalliruva nimma tandeyinda nimage pratiphala sigalaaradu.
Matthew 6:1 in English
- King James Version (KJV)
- Take heed that ye do not your alms before men, to be seen of them: otherwise ye have no reward of your Father which is in heaven.
- World English Bible (WEB)
- “Be careful that you don’t do your charitable giving before men, to be seen by them, or else you have no reward from your Father who is in heaven.
- American Standard Version (ASV)
- Take heed that ye do not your righteousness before men, to be seen of them: else ye have no reward with your Father who is in heaven.
- Bible in Basic English (BBE)
- Take care not to do your good works before men, to be seen by them; or you will have no reward from your Father in heaven.
- Darby Translation (DBY)
- Take heed not to do your alms before men to be seen of them, otherwise ye have no reward with your Father who is in the heavens.
- Webster's Bible (WBS)
- Take heed that ye do not your alms before men, to be seen by them: otherwise ye have no reward from your Father who is in heaven.
- Young's Literal Translation (YLT)
- 'Take heed your kindness not to do before men, to be seen by them, and if not — reward ye have not from your Father who [is] in the heavens;
Read in context
- 1ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
- 2ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
- 3ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.
Cross references
- Matthew 23:5 ಮತ್ತಾಯನು 23:5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
- John 12:43 ಯೋಹಾನನು 12:43ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Matthew 23:28–30 ಮತ್ತಾಯನು 23:28–30ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
- Luke 16:15 ಲೂಕನು 16:15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- Matthew 6:4–6 ಮತ್ತಾಯನು 6:4–6ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ. ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Galatians 6:12 ಗಲಾತ್ಯದವರಿಗೆ 6:12ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- 2 John 1:8 2 ಯೋಹಾನನು 1:8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
- John 5:44 ಯೋಹಾನನು 5:44ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
- Matthew 6:16 ಮತ್ತಾಯನು 6:16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
- Matthew 16:6 ಮತ್ತಾಯನು 16:6ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.