Matthew · chapter 6 · verse 13
Matthew 6:13 in Kannada
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
Nammannu shodhaneyolage nadisade kedininda tappisu. Yaakandare raajyavoo balavoo mahimeyoo endendigoo ninnave. Aamen.
Matthew 6:13 in English
- King James Version (KJV)
- And lead us not into temptation, but deliver us from evil: For thine is the kingdom, and the power, and the glory, for ever. Amen.
- World English Bible (WEB)
- Bring us not into temptation, but deliver us from the evil one. For yours is the Kingdom, the power, and the glory forever. Amen.’
- American Standard Version (ASV)
- And bring us not into temptation, but deliver us from the evil [one].
- Bible in Basic English (BBE)
- And let us not be put to the test, but keep us safe from the Evil One.
- Darby Translation (DBY)
- and lead us not into temptation, but save us from evil.
- Webster's Bible (WBS)
- And lead us not into temptation, but deliver us from evil. For thine is the kingdom, and the power, and the glory, for ever. Amen.
- Young's Literal Translation (YLT)
- 'And mayest Thou not lead us to temptation, but deliver us from the evil, because Thine is the reign, and the power, and the glory — to the ages. Amen.
Read in context
- 11ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
- 12ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
- 13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- 14ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
- 15ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
Cross references
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- John 17:15 ಯೋಹಾನನು 17:15ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
- Matthew 26:41 ಮತ್ತಾಯನು 26:41ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
- Revelation 7:14–17 ಪ್ರಕಟನೆ 7:14–17ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- 2 Thessalonians 3:3 2 ಥೆಸಲೊನೀಕದವರಿಗೆ 3:3ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
- Matthew 6:10 ಮತ್ತಾಯನು 6:10ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
- Revelation 19:1 ಪ್ರಕಟನೆ 19:1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
- Jeremiah 15:21 ಯೆರೆಮೀಯ 15:21ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- 1 John 5:18–19 1 ಯೋಹಾನನು 5:18–19ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ. ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
- Psalm 47:7 ಕೀರ್ತನೆಗಳು 47:7ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.