Skip to content
ThuthiThuthiThuthi
Matthew · chapter 6 · verse 14

Matthew 6:14 in Kannada

ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.

Aadadarinda neevu manushyara aparaadha galannu kshamisuvadaadare paralokada nimma tandeyu saha nimmannu kshamisuvanu.

Matthew 6:14 in English

King James Version (KJV)
For if ye forgive men their trespasses, your heavenly Father will also forgive you:
World English Bible (WEB)
“For if you forgive men their trespasses, your heavenly Father will also forgive you.
American Standard Version (ASV)
For if ye forgive men their trespasses, your heavenly Father will also forgive you.
Bible in Basic English (BBE)
For if you let men have forgiveness for their sins, you will have forgiveness from your Father in heaven.
Darby Translation (DBY)
For if ye forgive men their offences, your heavenly Father also will forgive you [yours],
Webster's Bible (WBS)
For, if ye forgive men their trespasses, your heavenly Father will also forgive you:
Young's Literal Translation (YLT)
'For, if ye may forgive men their trespasses He also will forgive you — your Father who [is] in the heavens;

Read in context

  1. 12ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
  2. 13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.
  3. 14ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
  4. 15ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
  5. 16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
Read all of Matthew 6

Cross references

Matthew 6:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.