Skip to content
ThuthiThuthiThuthi
Matthew · chapter 6 · verse 15

Matthew 6:15 in Kannada

ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.

Neevu manushyara aparaadhagalannu kshamisade hodare nimma tandeyoo nimma aparaadhagalannu kshamisu vadilla.

Matthew 6:15 in English

King James Version (KJV)
But if ye forgive not men their trespasses, neither will your Father forgive your trespasses.
World English Bible (WEB)
But if you don’t forgive men their trespasses, neither will your Father forgive your trespasses.
American Standard Version (ASV)
But if ye forgive not men their trespasses, neither will your Father forgive your trespasses.
Bible in Basic English (BBE)
But if you do not let men have forgiveness for their sins, you will not have forgiveness from your Father for your sins.
Darby Translation (DBY)
but if ye do not forgive men their offences, neither will your Father forgive your offences.
Webster's Bible (WBS)
But if ye forgive not men their trespasses, neither will your Father forgive your trespasses.
Young's Literal Translation (YLT)
but if ye may not forgive men their trespasses, neither will your Father forgive your trespasses.

Read in context

  1. 13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.
  2. 14ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
  3. 15ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
  4. 16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
  5. 17ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
Read all of Matthew 6

Cross references

Matthew 6:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.