Matthew · chapter 6 · verse 16
Matthew 6:16 in Kannada
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
Idallade neevu upavaasa maaduvaaga kapatigala haage vyasanada mukha maadikolla bediri. Yaakandare taavu upavaasavaagi ddevendu janarige toruvante avaru tamma mukhagalannu vikaara maadikolluttaare. Naanu nimage nijavaagi heluvadenandare--avaru tamma prati
Matthew 6:16 in English
- King James Version (KJV)
- Moreover when ye fast, be not, as the hypocrites, of a sad countenance: for they disfigure their faces, that they may appear unto men to fast. Verily I say unto you, They have their reward.
- World English Bible (WEB)
- “Moreover when you fast, don’t be like the hypocrites, with sad faces. For they disfigure their faces that they may be seen by men to be fasting. Most certainly I tell you, they have received their reward.
- American Standard Version (ASV)
- Moreover when ye fast, be not, as the hypocrites, of a sad countenance: for they disfigure their faces, that they may be seen of men to fast. Verily I say unto you, They have received their reward.
- Bible in Basic English (BBE)
- And when you go without food, be not sad-faced as the false-hearted are. For they go about with changed looks, so that men may see that they are going without food. Truly I say to you, They have their reward.
- Darby Translation (DBY)
- And when ye fast, be not as the hypocrites, downcast in countenance; for they disfigure their faces, so that they may appear fasting to men: verily I say unto you, They have their reward.
- Webster's Bible (WBS)
- Moreover, when ye fast, be not as the hypocrites, of a sad countenance: for they disfigure their faces, that they may appear to men to fast. Verily, I say to you, they have their reward.
- Young's Literal Translation (YLT)
- 'And when ye may fast, be ye not as the hypocrites, of sour countenances, for they disfigure their faces, that they may appear to men fasting; verily I say to you, that they have their reward.
Read in context
- 14ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
- 15ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
- 16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
- 17ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
- 18ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
Cross references
- Isaiah 58:3–5 ಯೆಶಾಯ 58:3–5ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ. ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ. ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
- Matthew 9:14–15 ಮತ್ತಾಯನು 9:14–15ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
- Nehemiah 1:4 ನೆಹೆಮೀಯ 1:4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
- Daniel 9:3 ದಾನಿಯೇಲನು 9:3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
- Luke 18:12 ಲೂಕನು 18:12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Psalm 69:10 ಕೀರ್ತನೆಗಳು 69:10ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Mark 2:18 ಮಾರ್ಕನು 2:18ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.
- Psalm 35:13 ಕೀರ್ತನೆಗಳು 35:13ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
- Acts 14:23 ಅಪೊಸ್ತಲರ ಕೃತ್ಯಗಳು 14:23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- Matthew 6:2 ಮತ್ತಾಯನು 6:2ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
- Zechariah 7:3–5 ಜೆಕರ್ಯ 7:3–5ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು. ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?