Skip to content
ThuthiThuthiThuthi
Matthew · chapter 6 · verse 17

Matthew 6:17 in Kannada

ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.

Aadare neenu upavaasa maaduvaaga ninna talege enne hachchikondu ninna mukhavannu toleduko.

Matthew 6:17 in English

King James Version (KJV)
But thou, when thou fastest, anoint thine head, and wash thy face;
World English Bible (WEB)
But you, when you fast, anoint your head and wash your face,
American Standard Version (ASV)
But thou, when thou fastest, anoint thy head, and wash thy face;
Bible in Basic English (BBE)
But when you go without food, put oil on your head and make your face clean;
Darby Translation (DBY)
But thou, [when] fasting, anoint thy head and wash thy face,
Webster's Bible (WBS)
But thou, when thou fastest, anoint thy head, and wash thy face;
Young's Literal Translation (YLT)
'But thou, fasting, anoint thy head, and wash thy face,

Read in context

  1. 15ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
  2. 16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
  3. 17ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
  4. 18ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
  5. 19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
Read all of Matthew 6

Cross references

Matthew 6:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.