Skip to content
ThuthiThuthiThuthi
Matthew · chapter 6 · verse 18

Matthew 6:18 in Kannada

ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

Aaga neenu upavaasamaaduttee endu janarige kaanadiddaroo antarangadalliruva ninna tandege kaanuvadu. Mattu antarangadalli noduva ninna tandeyu bahirangavaagi ninage pratiphala koduvanu.

Matthew 6:18 in English

King James Version (KJV)
That thou appear not unto men to fast, but unto thy Father which is in secret: and thy Father, which seeth in secret, shall reward thee openly.
World English Bible (WEB)
so that you are not seen by men to be fasting, but by your Father who is in secret; and your Father, who sees in secret, will reward you.
American Standard Version (ASV)
that thou be not seen of men to fast, but of thy Father who is in secret: and thy Father, who seeth in secret, shall recompense thee.
Bible in Basic English (BBE)
So that no one may see that you are going without food, but your Father in secret; and your Father, who sees in secret, will give you your reward.
Darby Translation (DBY)
so that thou mayest not appear fasting unto men, but to thy Father who is in secret; and thy Father who sees in secret shall render [it] to thee.
Webster's Bible (WBS)
That thou mayest not appear to men to fast, but to thy Father, who is in secret: and thy Father, who seeth in secret, shall reward thee openly.
Young's Literal Translation (YLT)
that thou mayest not appear to men fasting, but to thy Father who [is] in secret, and thy Father, who is seeing in secret, shall reward thee manifestly.

Read in context

  1. 16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
  2. 17ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
  3. 18ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
  4. 19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
  5. 20ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
Read all of Matthew 6

Cross references

Matthew 6:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.