Skip to content
ThuthiThuthiThuthi
Matthew · chapter 6 · verse 19

Matthew 6:19 in Kannada

ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.

Bhoolokadalli nimagoskara sampattannu koodisittukollabediri; illi nusiyoo kiluboo adannu haalumaaduvadu; mattu kallaru kannaa koredu kadiyuvaru.

Matthew 6:19 in English

King James Version (KJV)
Lay not up for yourselves treasures upon earth, where moth and rust doth corrupt, and where thieves break through and steal:
World English Bible (WEB)
“Don’t lay up treasures for yourselves on the earth, where moth and rust consume, and where thieves break through and steal;
American Standard Version (ASV)
Lay not up for yourselves treasures upon the earth, where moth and rust consume, and where thieves break through and steal:
Bible in Basic English (BBE)
Make no store of wealth for yourselves on earth, where it may be turned to dust by worms and weather, and where thieves may come in by force and take it away.
Darby Translation (DBY)
Lay not up for yourselves treasures upon the earth, where moth and rust spoils, and where thieves dig through and steal;
Webster's Bible (WBS)
Lay not up for yourselves treasures upon earth, where moth and rust doth corrupt, and where thieves break through and steal:
Young's Literal Translation (YLT)
'Treasure not up to yourselves treasures on the earth, where moth and rust disfigure, and where thieves break through and steal,

Read in context

  1. 17ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
  2. 18ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
  3. 19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
  4. 20ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
  5. 21ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
Read all of Matthew 6

Cross references

Matthew 6:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.