Matthew · chapter 6 · verse 20
Matthew 6:20 in Kannada
ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
Aadare nimma goskara paralokadalli sampattannu koodisittukolliri; alli nusiyoo kiluboo adannu haalu maaduvadilla; mattu kallaru kannaa koredu kadiyuvadoo illa.
Matthew 6:20 in English
- King James Version (KJV)
- But lay up for yourselves treasures in heaven, where neither moth nor rust doth corrupt, and where thieves do not break through nor steal:
- World English Bible (WEB)
- but lay up for yourselves treasures in heaven, where neither moth nor rust consume, and where thieves don’t break through and steal;
- American Standard Version (ASV)
- but lay up for yourselves treasures in heaven, where neither moth nor rust doth consume, and where thieves do not break through nor steal:
- Bible in Basic English (BBE)
- But make a store for yourselves in heaven, where it will not be turned to dust and where thieves do not come in to take it away:
- Darby Translation (DBY)
- but lay up for yourselves treasures in heaven, where neither moth nor rust spoils, and where thieves do not dig through nor steal;
- Webster's Bible (WBS)
- But lay up for yourselves treasures in heaven, where neither moth nor rust doth corrupt, and where thieves do not break through nor steal.
- Young's Literal Translation (YLT)
- but treasure up to yourselves treasures in heaven, where neither moth nor rust doth disfigure, and where thieves do not break through nor steal,
Read in context
- 18ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- 19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
- 20ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
- 21ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
- 22ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
Cross references
- Luke 12:33 ಲೂಕನು 12:33ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
- Matthew 19:21 ಮತ್ತಾಯನು 19:21ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- 1 Timothy 6:19 1 ತಿಮೊಥೆಯನಿಗೆ 6:19ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
- Luke 18:22 ಲೂಕನು 18:22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- Hebrews 11:26 ಇಬ್ರಿಯರಿಗೆ 11:26ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- Revelation 2:9 ಪ್ರಕಟನೆ 2:9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- 1 Peter 1:4 1 ಪೇತ್ರನು 1:4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- Isaiah 33:6 ಯೆಶಾಯ 33:6ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- Hebrews 10:34 ಇಬ್ರಿಯರಿಗೆ 10:34ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.