Skip to content
ThuthiThuthiThuthi
Matthew · chapter 6 · verse 21

Matthew 6:21 in Kannada

ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.

Yaakandare nimma sampattu elli ideyo alli nimma hrudayavoo iruvadu.

Matthew 6:21 in English

King James Version (KJV)
For where your treasure is, there will your heart be also.
World English Bible (WEB)
for where your treasure is, there your heart will be also.
American Standard Version (ASV)
for where thy treasure is, there will thy heart be also.
Bible in Basic English (BBE)
For where your wealth is, there will your heart be.
Darby Translation (DBY)
for where thy treasure is, there will be also thy heart.
Webster's Bible (WBS)
For where your treasure is, there will your heart be also.
Young's Literal Translation (YLT)
for where your treasure is, there will be also your heart.

Read in context

  1. 19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
  2. 20ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
  3. 21ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
  4. 22ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
  5. 23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
Read all of Matthew 6

Cross references

Matthew 6:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.