Matthew · chapter 6 · verse 22
Matthew 6:22 in Kannada
ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
Kannu shareerada deepavaagide. Aadakaarana ninna kannu shuddhavaagiddare ninna shareeravellaa belakaagiruvadu.
Matthew 6:22 in English
- King James Version (KJV)
- The light of the body is the eye: if therefore thine eye be single, thy whole body shall be full of light.
- World English Bible (WEB)
- “The lamp of the body is the eye. If therefore your eye is sound, your whole body will be full of light.
- American Standard Version (ASV)
- The lamp of the body is the eye: if therefore thine eye be single, thy whole body shall be full of light.
- Bible in Basic English (BBE)
- The light of the body is the eye; if then your eye is true, all your body will be full of light.
- Darby Translation (DBY)
- The lamp of the body is the eye; if therefore thine eye be single, thy whole body will be light:
- Webster's Bible (WBS)
- The light of the body is the eye: if therefore thy eye be single, thy whole body will be full of light.
- Young's Literal Translation (YLT)
- 'The lamp of the body is the eye, if, therefore, thine eye may be perfect, all thy body shall be enlightened,
Read in context
- 20ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
- 21ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
- 22ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
- 23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
- 24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
Cross references
- Luke 11:34–36 ಲೂಕನು 11:34–36ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು. ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ; ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
- 2 Corinthians 11:3 2 ಕೊರಿಂಥದವರಿಗೆ 11:3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- Colossians 3:22 ಕೊಲೊಸ್ಸೆಯವರಿಗೆ 3:22ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.