Skip to content
ThuthiThuthiThuthi
Matthew · chapter 6 · verse 23

Matthew 6:23 in Kannada

ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.

Ninna kannu kettaddaagiddare ninna shareeravellaa kattalaagiruvadu. Aadadarinda ninnalliruva belake kattalaagiruvadaadare aa kattalu eshto adhikavaadaddaagiruvadu.

Matthew 6:23 in English

King James Version (KJV)
But if thine eye be evil, thy whole body shall be full of darkness. If therefore the light that is in thee be darkness, how great [is] that darkness!
World English Bible (WEB)
But if your eye is evil, your whole body will be full of darkness. If therefore the light that is in you is darkness, how great is the darkness!
American Standard Version (ASV)
But if thine eye be evil, thy whole body shall be full of darkness. If therefore the light that is in thee be darkness, how great is the darkness!
Bible in Basic English (BBE)
But if your eye is evil, all your body will be dark. If then the light which is in you is dark, how dark it will be!
Darby Translation (DBY)
but if thine eye be wicked, thy whole body will be dark. If therefore the light that is in thee be darkness, how great the darkness!
Webster's Bible (WBS)
But if thy eye be evil, thy whole body will be full of darkness. If therefore the light that is in thee is darkness, how great [is] that darkness!
Young's Literal Translation (YLT)
but if thine eye may be evil, all thy body shall be dark; if, therefore, the light that [is] in thee is darkness — the darkness, how great!

Read in context

  1. 21ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
  2. 22ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
  3. 23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
  4. 24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
  5. 25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
Read all of Matthew 6

Cross references

Matthew 6:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.