Matthew · chapter 6 · verse 25
Matthew 6:25 in Kannada
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
Aadakaarana naanu nimage heluvade nandare--nimma praanakkoskara neevu enu tinnabeku mattu enu kudiyabeku embadara vishayakkaagalee illave nimma shareerakke neevu enu hoddukollabekentaagalee chinte maada bediri; ootakkinta praanavoo udupiginta shareeravoo he
Matthew 6:25 in English
- King James Version (KJV)
- Therefore I say unto you, Take no thought for your life, what ye shall eat, or what ye shall drink; nor yet for your body, what ye shall put on. Is not the life more than meat, and the body than raiment?
- World English Bible (WEB)
- Therefore I tell you, don’t be anxious for your life: what you will eat, or what you will drink; nor yet for your body, what you will wear. Isn’t life more than food, and the body more than clothing?
- American Standard Version (ASV)
- Therefore I say unto you, Be not anxious for your life, what ye shall eat, or what ye shall drink; nor yet for your body, what ye shall put on. Is not the life more than the food, and the body than the raiment?
- Bible in Basic English (BBE)
- So I say to you, Take no thought for your life, about food or drink, or about clothing for your body. Is not life more than food, and the body more than its clothing?
- Darby Translation (DBY)
- For this cause I say unto you, Do not be careful about your life, what ye should eat and what ye should drink; nor for your body what ye should put on. Is not the life more than food, and the body than raiment?
- Webster's Bible (WBS)
- Therefore I say to you, Be not anxious for your life, what ye shall eat, or what ye shall drink; nor yet for your body, what ye shall put on. Is not the life more than food, and the body than raiment?
- Young's Literal Translation (YLT)
- 'Because of this I say to you, be not anxious for your life, what ye may eat, and what ye may drink, nor for your body, what ye may put on. Is not the life more than the nourishment, and the body than the clothing?
Read in context
- 23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
- 24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- 25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
- 26ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
- 27ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
Cross references
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- 1 Peter 5:7 1 ಪೇತ್ರನು 5:7ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
- Psalm 55:22 ಕೀರ್ತನೆಗಳು 55:22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Luke 12:22–31 ಲೂಕನು 12:22–31ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು. ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ. ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು? ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು? ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ. ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ? ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ. ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು. ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
- Matthew 6:31 ಮತ್ತಾಯನು 6:31ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
- Matthew 6:27–28 ಮತ್ತಾಯನು 6:27–28ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ? ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
- Mark 4:19 ಮಾರ್ಕನು 4:19ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
- Matthew 6:34 ಮತ್ತಾಯನು 6:34ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Matthew 10:19 ಮತ್ತಾಯನು 10:19ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
- Hebrews 13:5–6 ಇಬ್ರಿಯರಿಗೆ 13:5–6ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ. ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- 1 Corinthians 7:32 1 ಕೊರಿಂಥದವರಿಗೆ 7:32ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.