Matthew · chapter 6 · verse 27
Matthew 6:27 in Kannada
ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
Nimmalli yaava naadaroo chintemaadi tanna neelavannu ondu mola udda belesikollalu saadhyavaadeete?
Matthew 6:27 in English
- King James Version (KJV)
- Which of you by taking thought can add one cubit unto his stature?
- World English Bible (WEB)
- “Which of you by being anxious, can add one moment to his lifespan?
- American Standard Version (ASV)
- And which of you by being anxious can add one cubit unto the measure of his life?
- Bible in Basic English (BBE)
- And which of you by taking thought is able to make himself a cubit taller?
- Darby Translation (DBY)
- But which of you by carefulness can add to his growth one cubit?
- Webster's Bible (WBS)
- Which of you by anxious care can add one cubit to his stature?
- Young's Literal Translation (YLT)
- 'And who of you, being anxious, is able to add to his age one cubit?
Read in context
- 25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
- 26ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
- 27ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
- 28ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
- 29ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
Cross references
- Luke 12:25–26 ಲೂಕನು 12:25–26ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು? ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು?
- Ecclesiastes 3:14 ಪ್ರಸಂಗಿ 3:14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
- Psalm 39:5–6 ಕೀರ್ತನೆಗಳು 39:5–6ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ. ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Matthew 5:36 ಮತ್ತಾಯನು 5:36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.
- 1 Corinthians 12:18 1 ಕೊರಿಂಥದವರಿಗೆ 12:18ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.