Matthew · chapter 6 · verse 28
Matthew 6:28 in Kannada
ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
Mattu udupigaagi neevu yaake chinte maadutteeri? Holadalli taavaregalu hege beleyuttave embadannu gamanisiri; avu kashtapadu vadilla mattu nooluvadoo illa.
Matthew 6:28 in English
- King James Version (KJV)
- And why take ye thought for raiment? Consider the lilies of the field, how they grow; they toil not, neither do they spin:
- World English Bible (WEB)
- Why are you anxious about clothing? Consider the lilies of the field, how they grow. They don’t toil, neither do they spin,
- American Standard Version (ASV)
- And why are ye anxious concerning raiment? Consider the lilies of the field, how they grow; they toil not, neither do they spin:
- Bible in Basic English (BBE)
- And why are you troubled about clothing? See the flowers of the field, how they come up; they do no work, they make no thread:
- Darby Translation (DBY)
- And why are ye careful about clothing? Observe with attention the lilies of the field, how they grow: they toil not, neither do they spin;
- Webster's Bible (WBS)
- And why are ye anxious for raiment? Consider the lilies of the field how they grow? they toil not, neither do they spin?
- Young's Literal Translation (YLT)
- and about clothing why are ye anxious? consider well the lilies of the field; how do they grow? they do not labour, nor do they spin;
Read in context
- 26ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
- 27ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
- 28ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
- 29ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
- 30ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
Cross references
- Matthew 6:25 ಮತ್ತಾಯನು 6:25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Luke 12:27 ಲೂಕನು 12:27ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
- Matthew 6:31 ಮತ್ತಾಯನು 6:31ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
- Luke 22:35–36 ಲೂಕನು 22:35–36ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು. ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
- Luke 3:11 ಲೂಕನು 3:11ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
- Matthew 10:10 ಮತ್ತಾಯನು 10:10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.