Skip to content
ThuthiThuthiThuthi
Matthew · chapter 6 · verse 29

Matthew 6:29 in Kannada

ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.

Aadaroo naanu nimage heluvadenandare-- solomonanu saha tanna ellaa vaibhavadalliyoo ivugalalli ondaranteyaadaroo dharisiralilla.

Matthew 6:29 in English

King James Version (KJV)
And yet I say unto you, That even Solomon in all his glory was not arrayed like one of these.
World English Bible (WEB)
yet I tell you that even Solomon in all his glory was not dressed like one of these.
American Standard Version (ASV)
yet I say unto you, that even Solomon in all his glory was not arrayed like one of these.
Bible in Basic English (BBE)
But I say to you that even Solomon in all his glory was not clothed like one of these.
Darby Translation (DBY)
but I say unto you, that not even Solomon in all his glory was clothed as one of these.
Webster's Bible (WBS)
And yet I say to you, that even Solomon in all his glory was not arrayed like one of these.
Young's Literal Translation (YLT)
and I say to you, that not even Solomon in all his glory was arrayed as one of these.

Read in context

  1. 27ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
  2. 28ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
  3. 29ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
  4. 30ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
  5. 31ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
Read all of Matthew 6

Cross references

Matthew 6:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.