Skip to content
ThuthiThuthiThuthi
Matthew · chapter 6 · verse 3

Matthew 6:3 in Kannada

ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.

Aadare neenu daanamaaduvaaga ninna balagai maaduvadu ninna edagaige tiliyadirali.

Matthew 6:3 in English

King James Version (KJV)
But when thou doest alms, let not thy left hand know what thy right hand doeth:
World English Bible (WEB)
But when you do merciful deeds, don’t let your left hand know what your right hand does,
American Standard Version (ASV)
But when thou doest alms, let not thy left hand know what thy right hand doeth:
Bible in Basic English (BBE)
But when you give money, let not your left hand see what your right hand does:
Darby Translation (DBY)
But thou, when thou doest alms, let not thy left hand know what thy right hand does;
Webster's Bible (WBS)
But when thou doest alms, let not thy left hand know what thy right hand doeth:
Young's Literal Translation (YLT)
'But thou, doing kindness, let not thy left hand know what thy right hand doth,

Read in context

  1. 1ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
  2. 2ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
  3. 3ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.
  4. 4ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
  5. 5ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
Read all of Matthew 6

Cross references

Matthew 6:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.