Skip to content
ThuthiThuthiThuthi
Matthew · chapter 6 · verse 32

Matthew 6:32 in Kannada

(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.

(yaakandare ivellavugaligaagi anyajanaru tavaka paduttaare;) aadare ivellavugalu nimage agatyavaagive endu paralokada nimma tandege tilidade.

Matthew 6:32 in English

King James Version (KJV)
(For after all these things do the Gentiles seek:) for your heavenly Father knoweth that ye have need of all these things.
World English Bible (WEB)
For the Gentiles seek after all these things; for your heavenly Father knows that you need all these things.
American Standard Version (ASV)
For after all these things do the Gentiles seek; for your heavenly Father knoweth that ye have need of all these things.
Bible in Basic English (BBE)
Because the Gentiles go in search of all these things: for your Father in heaven has knowledge that you have need of all these things:
Darby Translation (DBY)
for all these things the nations seek after; for your heavenly Father knows that ye have need of all these things.
Webster's Bible (WBS)
(For after all these things do the Gentiles seek) for your heavenly Father knoweth that ye have need of all these things.
Young's Literal Translation (YLT)
for all these do the nations seek for, for your heavenly Father doth know that ye have need of all these;

Read in context

  1. 30ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
  2. 31ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
  3. 32(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
  4. 33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
  5. 34ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
Read all of Matthew 6

Cross references

Matthew 6:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.