Matthew · chapter 6 · verse 34
Matthew 6:34 in Kannada
ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
Aadakaarana naalegoskara chinte maadabediri; yaakandare naalina dinavu tanage sambandha pattavugaligaagi taane chintisuvadu. Aa dinakke adara kaata saaku.
Matthew 6:34 in English
- King James Version (KJV)
- Take therefore no thought for the morrow: for the morrow shall take thought for the things of itself. Sufficient unto the day [is] the evil thereof.
- World English Bible (WEB)
- Therefore don’t be anxious for tomorrow, for tomorrow will be anxious for itself. Each day’s own evil is sufficient.
- American Standard Version (ASV)
- Be not therefore anxious for the morrow: for the morrow will be anxious for itself. Sufficient unto the day is the evil thereof.
- Bible in Basic English (BBE)
- Then have no care for tomorrow: tomorrow will take care of itself. Take the trouble of the day as it comes.
- Darby Translation (DBY)
- Be not careful therefore for the morrow, for the morrow shall be careful about itself. Sufficient to the day [is] its own evil.
- Webster's Bible (WBS)
- Therefore be not anxious for the morrow: for the morrow will be solicitous for the things of itself. Sufficient to the day [is] its own evil.
- Young's Literal Translation (YLT)
- Be not therefore anxious for the morrow, for the morrow shall be anxious for its own things; sufficient for the day [is] the evil of it.
Read in context
- 32(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
- 33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- 34ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
Cross references
- Matthew 6:25 ಮತ್ತಾಯನು 6:25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Hebrews 13:5–6 ಇಬ್ರಿಯರಿಗೆ 13:5–6ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ. ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Luke 11:3 ಲೂಕನು 11:3ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
- Lamentations 3:23 ಪ್ರಲಾಪಗಳು 3:23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
- Matthew 6:11 ಮತ್ತಾಯನು 6:11ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
- 1 Kings 17:14–16 1 ಅರಸುಗಳು 17:14–16ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು. ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು. ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
- 1 Kings 17:4–6 1 ಅರಸುಗಳು 17:4–6ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು. ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
- 1 Thessalonians 3:3–4 1 ಥೆಸಲೊನೀಕದವರಿಗೆ 3:3–4ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ. ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Exodus 16:18–20 ವಿಮೋಚನಕಾಂಡ 16:18–20ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು. ಮೋಶೆ ಅವರಿಗೆ--ಇದರಲ್ಲಿ ಯಾರೂ ಮರುದಿನದ ವರೆಗೆ ಇಟ್ಟುಕೊಳ್ಳಬಾರದು ಎಂದು ಹೇಳಿದನು. ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು.