Matthew · chapter 6 · verse 5
Matthew 6:5 in Kannada
ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
Neenu praarthane maaduvaaga kapatigalante irabeda; yaakandare janaru noduvante sabhaamandiragalalliyoo beedigala moolegala lliyoo nintu praarthanemaaduvadannu avaru preetisuttaare. Naanu nimage nijavaagi heluva denandare--avaru tamma pratiphalavannu hondi ddaare.
Matthew 6:5 in English
- King James Version (KJV)
- And when thou prayest, thou shalt not be as the hypocrites [are]: for they love to pray standing in the synagogues and in the corners of the streets, that they may be seen of men. Verily I say unto you, They have their reward.
- World English Bible (WEB)
- “When you pray, you shall not be as the hypocrites, for they love to stand and pray in the synagogues and in the corners of the streets, that they may be seen by men. Most certainly, I tell you, they have received their reward.
- American Standard Version (ASV)
- And when ye pray, ye shall not be as the hypocrites: for they love to stand and pray in the synagogues and in the corners of the streets, that they may be seen of men. Verily I say unto you, They have received their reward.
- Bible in Basic English (BBE)
- And when you make your prayers, be not like the false-hearted men, who take pleasure in getting up and saying their prayers in the Synagogues and at the street turnings so that they may be seen by men. Truly I say to you, They have their reward.
- Darby Translation (DBY)
- And when thou prayest, thou shalt not be as the hypocrites; for they love to pray standing in the synagogues and in the corners of the streets so that they should appear to men. Verily I say unto you, They have their reward.
- Webster's Bible (WBS)
- And when thou prayest, thou shalt not be as the hypocrites [are] : for they love to pray standing in the synagogues, and in the corners of the streets, that they may be seen by men. Verily, I say to you, they have their reward.
- Young's Literal Translation (YLT)
- 'And when thou mayest pray, thou shalt not be as the hypocrites, because they love in the synagogues, and in the corners of the broad places — standing — to pray, that they may be seen of men; verily I say to you, that they have their reward.
Read in context
- 3ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.
- 4ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- 5ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
- 6ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- 7ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
Cross references
- Matthew 6:2 ಮತ್ತಾಯನು 6:2ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
- Luke 18:10–11 ಲೂಕನು 18:10–11ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- Luke 18:13 ಲೂಕನು 18:13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- Mark 11:25 ಮಾರ್ಕನು 11:25ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Jeremiah 29:12 ಯೆರೆಮೀಯ 29:12ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- James 4:6 ಯಾಕೋಬನು 4:6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- Matthew 7:7–8 ಮತ್ತಾಯನು 7:7–8ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- Daniel 6:10 ದಾನಿಯೇಲನು 6:10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- Luke 20:47 ಲೂಕನು 20:47ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.