Skip to content
ThuthiThuthiThuthi
Matthew · chapter 6 · verse 7

Matthew 6:7 in Kannada

ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.

Aadare neevu praarthane maaduvaaga anyaru maaduvante vyarthavaadaddannu padepade hela bediri yaakandare taavu bahalavaagi maatanaadu vadarinda tamma praarthaneyu kelalpaduvadendu avaru yochisuttaare.

Matthew 6:7 in English

King James Version (KJV)
But when ye pray, use not vain repetitions, as the heathen [do]: for they think that they shall be heard for their much speaking.
World English Bible (WEB)
In praying, don’t use vain repetitions as the Gentiles do; for they think that they will be heard for their much speaking.
American Standard Version (ASV)
And in praying use not vain repetitions, as the Gentiles do: for they think that they shall be heard for their much speaking.
Bible in Basic English (BBE)
And in your prayer do not make use of the same words again and again, as the Gentiles do: for they have the idea that God will give attention to them because of the number of their words.
Darby Translation (DBY)
But when ye pray, use not vain repetitions, as those who are of the nations: for they think they shall be heard through their much speaking.
Webster's Bible (WBS)
But when ye pray, use not vain repetitions, as the heathen do: for they think that they shall be heard for their much speaking.
Young's Literal Translation (YLT)
'And — praying — ye may not use vain repetitions like the nations, for they think that in their much speaking they shall be heard,

Read in context

  1. 5ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
  2. 6ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
  3. 7ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
  4. 8ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
  5. 9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
Read all of Matthew 6

Cross references

Matthew 6:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.