Skip to content
ThuthiThuthiThuthi
Matthew · chapter 6 · verse 9

Matthew 6:9 in Kannada

ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.

Aadadarinda neevu ee reetiyalli praarthane maadiri--paralokadalliruva namma tandeye, ninna naamavu parishuddhavaagirali. Ninna raajyavu barali.

Matthew 6:9 in English

King James Version (KJV)
After this manner therefore pray ye: Our Father which art in heaven, Hallowed be thy name.
World English Bible (WEB)
Pray like this: “‘Our Father in heaven, may your name be kept holy.
American Standard Version (ASV)
After this manner therefore pray ye: Our Father who art in heaven, Hallowed be thy name.
Bible in Basic English (BBE)
Let this then be your prayer: Our Father in heaven, may your name be kept holy.
Darby Translation (DBY)
Thus therefore pray ye: Our Father who art in the heavens, let thy name be sanctified,
Webster's Bible (WBS)
After this manner therefore pray ye: Our Father who art in heaven, Hallowed be thy name.
Young's Literal Translation (YLT)
thus therefore pray ye: 'Our Father who [art] in the heavens! hallowed be Thy name.

Read in context

  1. 7ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
  2. 8ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
  3. 9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
  4. 10ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
  5. 11ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
Read all of Matthew 6

Cross references

Matthew 6:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.