Skip to content
ThuthiThuthiThuthi
Matthew · chapter 7 · verse 11

Matthew 7:11 in Kannada

ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?

Kettavaraada neevu olle daanagalannu nimma makkalige koduvadu hege embadannu tilidavaraagiddare paraloka dalliruva nimma tandeyu tannannu bedikollu vavarige eshto hechchaagi olleyavugalannu koduttaanallave?

Matthew 7:11 in English

King James Version (KJV)
If ye then, being evil, know how to give good gifts unto your children, how much more shall your Father which is in heaven give good things to them that ask him?
World English Bible (WEB)
If you then, being evil, know how to give good gifts to your children, how much more will your Father who is in heaven give good things to those who ask him!
American Standard Version (ASV)
If ye then, being evil, know how to give good gifts unto your children, how much more shall your Father who is in heaven give good things to them that ask him?
Bible in Basic English (BBE)
If you, then, being evil, are able to give good things to your children, how much more will your Father in heaven give good things to those who make requests to him?
Darby Translation (DBY)
If therefore ye, being wicked, know [how] to give good gifts to your children, how much rather shall your Father who is in the heavens give good things to them that ask of him?
Webster's Bible (WBS)
If ye then being evil know [how] to give good gifts to your children, how much more shall your Father who is in heaven give good things to them that ask him?
Young's Literal Translation (YLT)
if, therefore, ye being evil, have known good gifts to give to your children, how much more shall your Father who [is] in the heavens give good things to those asking him?

Read in context

  1. 9ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ?
  2. 10ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
  3. 11ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
  4. 12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
  5. 13ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
Read all of Matthew 7

Cross references

Matthew 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.