Matthew · chapter 7 · verse 12
Matthew 7:12 in Kannada
ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
Aadadarinda janaru nimage enenu maadabekendu neevu ichchhaisuviro avugalannu neevu saha avarige haageye maadiri; yaakandare ide nyaayapramaanada mattu pravaadigala taatparya.
Matthew 7:12 in English
- King James Version (KJV)
- Therefore all things whatsoever ye would that men should do to you, do ye even so to them: for this is the law and the prophets.
- World English Bible (WEB)
- Therefore, whatever you desire for men to do to you, you shall also do to them; for this is the law and the prophets.
- American Standard Version (ASV)
- All things therefore whatsoever ye would that men should do unto you, even so do ye also unto them: for this is the law and the prophets.
- Bible in Basic English (BBE)
- All those things, then, which you would have men do to you, even so do you to them: because this is the law and the prophets.
- Darby Translation (DBY)
- Therefore all things whatever ye desire that men should do to you, thus do ye also do to them; for this is the law and the prophets.
- Webster's Bible (WBS)
- Therefore all things whatever ye would that men should do to you, do ye even so to them: for this is the law and the prophets.
- Young's Literal Translation (YLT)
- 'All things, therefore, whatever ye may will that men may be doing to you, so also do to them, for this is the law and the prophets.
Read in context
- 10ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
- 11ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
- 12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
- 13ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
- 14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
Cross references
- Luke 6:31 ಲೂಕನು 6:31ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
- Romans 13:8–10 ರೋಮಾಪುರದವರಿಗೆ 13:8–10ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ. ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- Galatians 5:13–14 ಗಲಾತ್ಯದವರಿಗೆ 5:13–14ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Mark 12:29–34 ಮಾರ್ಕನು 12:29–34ಯೇಸು ಪ್ರತ್ಯುತ್ತರವಾಗಿ ಅವನಿಗೆ--ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು -- ಓ ಇಸ್ರಾಯೇಲೇ, ಕೇಳು; ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನಾಗಿದ್ದಾನೆ. ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ. ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು. ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Matthew 22:39–40 ಮತ್ತಾಯನು 22:39–40ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು. ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
- Micah 6:8 ಮೀಕ 6:8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Zechariah 8:16–17 ಜೆಕರ್ಯ 8:16–17ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ. ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- Amos 5:14–15 ಆಮೋಸ 5:14–15ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ. ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Ezekiel 18:7–8 ಯೆಹೆಜ್ಕೇಲನು 18:7–8ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ, ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,