Skip to content
ThuthiThuthiThuthi
Matthew · chapter 7 · verse 14

Matthew 7:14 in Kannada

ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.

Jeevakke nadisuva dvaaravu ikkattaadaddoo daariyu bikkattaadaddoo aagide; aadadarinda adannu kandukolluvavaru svalpa jana.

Matthew 7:14 in English

King James Version (KJV)
Because strait [is] the gate, and narrow [is] the way, which leadeth unto life, and few there be that find it.
World English Bible (WEB)
How narrow is the gate and the way is restricted that leads to life! There are few who find it.
American Standard Version (ASV)
For narrow is the gate, and straitened the way, that leadeth unto life, and few are they that find it.
Bible in Basic English (BBE)
For narrow is the door and hard the road to life, and only a small number make discovery of it.
Darby Translation (DBY)
For narrow the gate and straitened the way that leads to life, and they are few who find it.
Webster's Bible (WBS)
Because strait [is] the gate, and narrow [is] the way, which leadeth to life, and few there are that find it.
Young's Literal Translation (YLT)
how strait [is] the gate, and compressed the way that is leading to the life, and few are those finding it!

Read in context

  1. 12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
  2. 13ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
  3. 14ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
  4. 15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
  5. 16ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
Read all of Matthew 7

Cross references

Matthew 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.