Matthew · chapter 7 · verse 2
Matthew 7:2 in Kannada
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
Neevu maaduva teerpi nindale nimage teerpaaguvadu; mattu neevu aleyuva alateyindale nimage tirigi alate yaaguvadu.
Matthew 7:2 in English
- King James Version (KJV)
- For with what judgment ye judge, ye shall be judged: and with what measure ye mete, it shall be measured to you again.
- World English Bible (WEB)
- For with whatever judgment you judge, you will be judged; and with whatever measure you measure, it will be measured to you.
- American Standard Version (ASV)
- For with what judgment ye judge, ye shall be judged: and with what measure ye mete, it shall be measured unto you.
- Bible in Basic English (BBE)
- For as you have been judging, so you will be judged, and with your measure will it be measured to you.
- Darby Translation (DBY)
- for with what judgment ye judge, ye shall be judged; and with what measure ye mete, it shall be measured to you.
- Webster's Bible (WBS)
- For with what judgment ye judge, ye shall be judged: and the measure which ye give, shall be measured to you again.
- Young's Literal Translation (YLT)
- for in what judgment ye judge, ye shall be judged, and in what measure ye measure, it shall be measured to you.
Read in context
- 1ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
- 2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- 3ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
- 4ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?
Cross references
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Mark 4:24 ಮಾರ್ಕನು 4:24ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
- Luke 6:38 ಲೂಕನು 6:38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- Obadiah 1:15 ಓಬದ್ಯ 1:15ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
- Revelation 18:6 ಪ್ರಕಟನೆ 18:6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
- Psalm 18:25–26 ಕೀರ್ತನೆಗಳು 18:25–26ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
- 2 Thessalonians 1:6–7 2 ಥೆಸಲೊನೀಕದವರಿಗೆ 1:6–7ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- 2 Corinthians 9:6 2 ಕೊರಿಂಥದವರಿಗೆ 9:6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- Psalm 137:7–8 ಕೀರ್ತನೆಗಳು 137:7–8ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ. ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Jeremiah 51:24 ಯೆರೆಮೀಯ 51:24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.