Skip to content
ThuthiThuthiThuthi
Matthew · chapter 7 · verse 21

Matthew 7:21 in Kannada

ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.

Kartane, kartane endu nanage heluva pratiyobbanu paralokaraajyadalli praveshisu vadilla; aadare paralokadalliruva nanna tandeya chittadante maaduvavane adaralli praveshi suvanu.

Matthew 7:21 in English

King James Version (KJV)
Not every one that saith unto me, Lord, Lord, shall enter into the kingdom of heaven; but he that doeth the will of my Father which is in heaven.
World English Bible (WEB)
“Not everyone who says to me, ‘Lord, Lord,’ will enter into the Kingdom of Heaven, but he who does the will of my Father who is in heaven.
American Standard Version (ASV)
Not every one that saith unto me, Lord, Lord, shall enter into the kingdom of heaven; but he that doeth the will of my Father who is in heaven.
Bible in Basic English (BBE)
Not everyone who says to me, Lord, Lord, will go into the kingdom of heaven; but he who does the pleasure of my Father in heaven.
Darby Translation (DBY)
Not every one who says to me, Lord, Lord, shall enter into the kingdom of the heavens, but he that does the will of my Father who is in the heavens.
Webster's Bible (WBS)
Not every one that saith to me, Lord, Lord, shall enter into the kingdom of heaven; but he that doeth the will of my Father who is in heaven.
Young's Literal Translation (YLT)
'Not every one who is saying to me Lord, lord, shall come into the reign of the heavens; but he who is doing the will of my Father who is in the heavens.

Read in context

  1. 19ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
  2. 20ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
  3. 21ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
  4. 22ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
  5. 23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
Read all of Matthew 7

Cross references

Matthew 7:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.