Matthew · chapter 7 · verse 23
Matthew 7:23 in Kannada
ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
Aaga naanu avarige--naanu nimmannu endigoo ariyenu; dushtatana maaduva neevu nanninda tolagi hogiri endu helibiduvenu.
Matthew 7:23 in English
- King James Version (KJV)
- And then will I profess unto them, I never knew you: depart from me, ye that work iniquity.
- World English Bible (WEB)
- Then I will tell them, ‘I never knew you. Depart from me, you who work iniquity.’
- American Standard Version (ASV)
- And then will I profess unto them, I never knew you: depart from me, ye that work iniquity.
- Bible in Basic English (BBE)
- And then will I say to them, I never had knowledge of you: go from me, you workers of evil.
- Darby Translation (DBY)
- and then will I avow unto them, I never knew you. Depart from me, workers of lawlessness.
- Webster's Bible (WBS)
- And then will I profess to them, I never knew you: depart from me, ye that work iniquity.
- Young's Literal Translation (YLT)
- and then I will acknowledge to them, that — I never knew you, depart from me ye who are working lawlessness.
Read in context
- 21ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
- 22ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
- 23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- 24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
- 25ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
Cross references
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Psalm 6:8 ಕೀರ್ತನೆಗಳು 6:8ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
- Luke 13:27 ಲೂಕನು 13:27ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
- Luke 13:25 ಲೂಕನು 13:25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
- Matthew 25:12 ಮತ್ತಾಯನು 25:12ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- John 10:27–30 ಯೋಹಾನನು 10:27–30ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Psalm 5:5 ಕೀರ್ತನೆಗಳು 5:5ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.