Skip to content
ThuthiThuthiThuthi
Matthew · chapter 7 · verse 24

Matthew 7:24 in Kannada

ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.

Aadadarinda yaavanaadaroo naanu heluva ee nanna maatugalannu keli avugalante maaduvavanannu bandeya mele tanna maneyannu kattida buddhivantanige holisuvenu.

Matthew 7:24 in English

King James Version (KJV)
Therefore whosoever heareth these sayings of mine, and doeth them, I will liken him unto a wise man, which built his house upon a rock:
World English Bible (WEB)
“Everyone therefore who hears these words of mine and does them, I will liken him to a wise man who built his house on the rock.
American Standard Version (ASV)
Every one therefore that heareth these words of mine, and doeth them, shall be likened unto a wise man, who built his house upon the rock:
Bible in Basic English (BBE)
Everyone, then, to whom my words come and who does them, will be like a wise man who made his house on a rock;
Darby Translation (DBY)
Whoever therefore hears these my words and does them, I will liken him to a prudent man, who built his house upon the rock;
Webster's Bible (WBS)
Therefore whoever heareth these sayings of mine, and doeth them, I will liken him to a wise man, who built his house upon a rock:
Young's Literal Translation (YLT)
'Therefore, every one who doth hear of me these words, and doth do them, I will liken him to a wise man who built his house upon the rock;

Read in context

  1. 22ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
  2. 23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
  3. 24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
  4. 25ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
  5. 26ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
Read all of Matthew 7

Cross references

Matthew 7:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.