Matthew · chapter 7 · verse 25
Matthew 7:25 in Kannada
ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
Maleyu suridu pravaahagalu bandu gaaliyu beesi aa manege badidavu; aadaroo adu beelalilla; yaakandare adara astivaaravu bandeya mele haakalpattitu.
Matthew 7:25 in English
- King James Version (KJV)
- And the rain descended, and the floods came, and the winds blew, and beat upon that house; and it fell not: for it was founded upon a rock.
- World English Bible (WEB)
- The rain came down, the floods came, and the winds blew and beat on that house; and it didn’t fall, for it was founded on the rock.
- American Standard Version (ASV)
- and the rain descended, and the floods came, and the winds blew, and beat upon that house; and it fell not: for it was founded upon the rock.
- Bible in Basic English (BBE)
- And the rain came down and there was a rush of waters and the winds were driving against that house, but it was not moved; because it was based on the rock.
- Darby Translation (DBY)
- and the rain came down, and the streams came, and the winds blew and fell upon that house, and it did not fall, for it had been founded upon the rock.
- Webster's Bible (WBS)
- And the rain descended, and the floods came, and the winds blew, and beat upon that house; and it fell not: for it was founded upon a rock.
- Young's Literal Translation (YLT)
- and the rain did descend, and the streams came, and the winds blew, and they beat on that house, and it fell not, for it had been founded on the rock.
Read in context
- 23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- 24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
- 25ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
- 26ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
- 27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
Cross references
- James 1:12 ಯಾಕೋಬನು 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
- Psalm 125:1–2 ಕೀರ್ತನೆಗಳು 125:1–2ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು. ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Colossians 2:7 ಕೊಲೊಸ್ಸೆಯವರಿಗೆ 2:7ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- 1 Corinthians 3:13–15 1 ಕೊರಿಂಥದವರಿಗೆ 3:13–15ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು; ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Psalm 92:13–15 ಕೀರ್ತನೆಗಳು 92:13–15ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ. ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Ezekiel 13:11–16 ಯೆಹೆಜ್ಕೇಲನು 13:11–16ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Malachi 3:3 ಮಲಾಕಿಯ 3:3ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.