Skip to content
ThuthiThuthiThuthi
Matthew · chapter 7 · verse 26

Matthew 7:26 in Kannada

ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.

Ee nanna maatugalannu keluva pratiyobbanu avugalante nadeyade hodare avanu maralina mele tanna maneyannu kattida buddhiheenanige holikeyaagiruvanu.

Matthew 7:26 in English

King James Version (KJV)
And every one that heareth these sayings of mine, and doeth them not, shall be likened unto a foolish man, which built his house upon the sand:
World English Bible (WEB)
Everyone who hears these words of mine and doesn’t do them will be like a foolish man who built his house on the sand.
American Standard Version (ASV)
And every one that heareth these words of mine, and doeth them not, shall be likened unto a foolish man, who built his house upon the sand:
Bible in Basic English (BBE)
And everyone to whom my words come and who does them not, will be like a foolish man who made his house on sand;
Darby Translation (DBY)
And every one who hears these my words and does not do them, he shall be likened to a foolish man, who built his house upon the sand;
Webster's Bible (WBS)
And every one that heareth these sayings of mine, and doeth them not, shall be likened to a foolish man, who built his house upon the sand:
Young's Literal Translation (YLT)
'And every one who is hearing of me these words, and is not doing them, shall be likened to a foolish man who built his house upon the sand;

Read in context

  1. 24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
  2. 25ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
  3. 26ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
  4. 27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
  5. 28ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
Read all of Matthew 7

Cross references

Matthew 7:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.