Matthew · chapter 7 · verse 28
Matthew 7:28 in Kannada
ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
Yesu ee maatugalannu heli mugisida taruvaaya janaru aatana bodhanege aashcharya pattaru.yaakandare aatanu shaastrigalante bodhisade aadhikaaraviddavanante avarige bodhisidanu.
Matthew 7:28 in English
- King James Version (KJV)
- And it came to pass, when Jesus had ended these sayings, the people were astonished at his doctrine:
- World English Bible (WEB)
- When Jesus had finished saying these things, the multitudes were astonished at his teaching,
- American Standard Version (ASV)
- And it came to pass, when Jesus had finished these words, the multitudes were astonished at his teaching:
- Bible in Basic English (BBE)
- And it came about, when Jesus had come to the end of these words, that the people were surprised at his teaching,
- Darby Translation (DBY)
- And it came to pass, when Jesus had finished these words, the crowds were astonished at his doctrine,
- Webster's Bible (WBS)
- And it came to pass when Jesus had ended these sayings, the people were astonished at his doctrine.
- Young's Literal Translation (YLT)
- And it came to pass, when Jesus ended these words, the multitudes were astonished at his teaching,
Read in context
- 26ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
- 27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- 28ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- 29ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
Cross references
- Luke 4:32 ಲೂಕನು 4:32ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
- Mark 1:22 ಮಾರ್ಕನು 1:22ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- John 7:46 ಯೋಹಾನನು 7:46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- Mark 6:2 ಮಾರ್ಕನು 6:2ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
- Luke 4:22 ಲೂಕನು 4:22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
- Matthew 13:53–54 ಮತ್ತಾಯನು 13:53–54ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು. ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
- John 7:15 ಯೋಹಾನನು 7:15ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
- Matthew 11:1 ಮತ್ತಾಯನು 11:1ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
- Psalm 45:2 ಕೀರ್ತನೆಗಳು 45:2ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
- Luke 19:48 ಲೂಕನು 19:48ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- Matthew 22:33 ಮತ್ತಾಯನು 22:33ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
- Matthew 26:1 ಮತ್ತಾಯನು 26:1ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ--
Original words (Greek)
- And · G2532καί kaí
- pass · G1096γίνομαι gínomai
- when · G3753ὅτε hóte
- Jesus · G2424Ἰησοῦς Iēsoûs
- ended · G4931συντελέω synteléō
- these · G5128τούτους toútous
- sayings · G3056λόγος lógos
- people · G3793ὄχλος óchlos
- astonished · G1605ἐκπλήσσω ekplḗssō
- at · G1909ἐπί epí
- his · G846αὐτός autós
- doctrine · G1322διδαχή didachḗ