Matthew · chapter 7 · verse 8
Matthew 7:8 in Kannada
ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
Yaakandare bedi kolluva pratiyobbanu hondikolluvanu; mattu hudukuvavanige sikkuvadu; idallade tattuvavanige tereyalpaduvadu.
Matthew 7:8 in English
- King James Version (KJV)
- For every one that asketh receiveth; and he that seeketh findeth; and to him that knocketh it shall be opened.
- World English Bible (WEB)
- For everyone who asks receives. He who seeks finds. To him who knocks it will be opened.
- American Standard Version (ASV)
- for every one that asketh receiveth; and he that seeketh findeth; and to him that knocketh it shall be opened.
- Bible in Basic English (BBE)
- Because to everyone who makes a request, it will be given; and he who is searching will get his desire, and to him who gives the sign, the door will be open.
- Darby Translation (DBY)
- For every one that asks receives; and he that seeks finds; and to him that knocks it shall be opened.
- Webster's Bible (WBS)
- For every one that asketh, receiveth; and he that seeketh, findeth; and to him that knocketh, the door shall be opened.
- Young's Literal Translation (YLT)
- for every one who is asking doth receive, and he who is seeking doth find, and to him who is knocking it shall be opened.
Read in context
- 6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- 7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
- 8ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- 9ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ?
- 10ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
Cross references
- Psalm 81:10 ಕೀರ್ತನೆಗಳು 81:10ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
- Psalm 81:16 ಕೀರ್ತನೆಗಳು 81:16ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
- Luke 23:42–43 ಲೂಕನು 23:42–43ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು. ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 15:22–28 ಮತ್ತಾಯನು 15:22–28ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Acts 9:11 ಅಪೊಸ್ತಲರ ಕೃತ್ಯಗಳು 9:11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
- 2 Chronicles 33:19 2 ಪೂರ್ವಕಾಲವೃತ್ತಾಂತ 33:19ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
- John 3:8–10 ಯೋಹಾನನು 3:8–10ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು. ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?