Matthew · chapter 8 · verse 12
Matthew 8:12 in Kannada
ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
Aadare raajyada makkalu horage kattaleyalli dobbalpaduvaru; alli golaatavoo hallu kadiyonavoo iruvavu.
Matthew 8:12 in English
- King James Version (KJV)
- But the children of the kingdom shall be cast out into outer darkness: there shall be weeping and gnashing of teeth.
- World English Bible (WEB)
- but the children of the Kingdom will be thrown out into the outer darkness. There will be weeping and gnashing of teeth.”
- American Standard Version (ASV)
- but the sons of the kingdom shall be cast forth into the outer darkness: there shall be the weeping and the gnashing of teeth.
- Bible in Basic English (BBE)
- But the sons of the kingdom will be put out into the dark, and there will be weeping and cries of pain.
- Darby Translation (DBY)
- but the sons of the kingdom shall be cast out into the outer darkness: there shall be the weeping and the gnashing of teeth.
- Webster's Bible (WBS)
- But the children of the kingdom shall be cast out into utter darkness: there shall be weeping and gnashing of teeth.
- Young's Literal Translation (YLT)
- but the sons of the reign shall be cast forth to the outer darkness — there shall be the weeping and the gnashing of the teeth.'
Read in context
- 10ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 11ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
- 12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 13ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
- 14ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.
Cross references
- Matthew 25:30 ಮತ್ತಾಯನು 25:30ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
- Luke 13:28 ಲೂಕನು 13:28ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
- Matthew 21:43 ಮತ್ತಾಯನು 21:43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- Matthew 24:51 ಮತ್ತಾಯನು 24:51ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Matthew 13:42 ಮತ್ತಾಯನು 13:42ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Matthew 13:50 ಮತ್ತಾಯನು 13:50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- Matthew 22:12–13 ಮತ್ತಾಯನು 22:12–13ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು. ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
- Matthew 3:9–10 ಮತ್ತಾಯನು 3:9–10ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Jude 1:13 ಯೂದನು 1:13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- 2 Peter 2:17 2 ಪೇತ್ರನು 2:17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- Matthew 7:22–23 ಮತ್ತಾಯನು 7:22–23ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.