Matthew · chapter 8 · verse 14
Matthew 8:14 in Kannada
ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.
Idaada mele yesu petrana manege bandu avana hendatiya taayiyu jvaradinda malagiruvadannu kandanu.
Matthew 8:14 in English
- King James Version (KJV)
- And when Jesus was come into Peter’s house, he saw his wife’s mother laid, and sick of a fever.
- World English Bible (WEB)
- When Jesus came into Peter’s house, he saw his wife’s mother lying sick with a fever.
- American Standard Version (ASV)
- And when Jesus was come into Peter’s house, he saw his wife’s mother lying sick of a fever.
- Bible in Basic English (BBE)
- And when Jesus had come into Peter's house, he saw his wife's mother in bed, very ill.
- Darby Translation (DBY)
- And when Jesus had come to Peter's house, he saw his mother-in-law laid down and in a fever;
- Webster's Bible (WBS)
- And when Jesus had come into Peter's house, he saw his wife's mother laid, and sick with a fever.
- Young's Literal Translation (YLT)
- And Jesus having come into the house of Peter, saw his mother-in-law laid, and fevered,
Read in context
- 12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 13ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
- 14ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.
- 15ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
- 16ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
Cross references
- Luke 4:38–41 ಲೂಕನು 4:38–41ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು. ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು. ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು. ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
- Mark 1:29–34 ಮಾರ್ಕನು 1:29–34ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು. ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು. ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು. ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು. ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು. ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- 1 Timothy 3:2 1 ತಿಮೊಥೆಯನಿಗೆ 3:2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Matthew 17:25 ಮತ್ತಾಯನು 17:25ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
Original words (Greek)
- And · G2532καί kaí
- when · G2064ἔρχομαι érchomai
- Jesus · G2424Ἰησοῦς Iēsoûs
- come · G2064ἔρχομαι érchomai
- into · G1519εἰς eis
- Peter’s · G4074Πέτρος Pétros
- house · G3614οἰκία oikía
- saw · G1492εἴδω eídō
- his · G846αὐτός autós
- wife’s mother · G3994πενθερά pentherá
- laid · G906βάλλω bállō
- and · G2532καί kaí
- fever · G4445πυρέσσω pyréssō