Matthew · chapter 8 · verse 15
Matthew 8:15 in Kannada
ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
Aatanu aakeya kaiyannu muttidaaga jvaravu aakeyannu bittitu; mattu aakeyu eddu avarige upachaara maadidalu.
Matthew 8:15 in English
- King James Version (KJV)
- And he touched her hand, and the fever left her: and she arose, and ministered unto them.
- World English Bible (WEB)
- He touched her hand, and the fever left her. So she got up and served him.
- American Standard Version (ASV)
- And he touched her hand, and the fever left her; and she arose, and ministered unto him.
- Bible in Basic English (BBE)
- And he put his hand on hers and the disease went from her, and she got up and took care of his needs.
- Darby Translation (DBY)
- and he touched her hand, and the fever left her, and she arose and served him.
- Webster's Bible (WBS)
- And he touched her hand, and the fever left her: and she arose, and ministered to them.
- Young's Literal Translation (YLT)
- and he touched her hand, and the fever left her, and she arose, and was ministering to them.
Read in context
- 13ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
- 14ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.
- 15ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
- 16ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
- 17ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
Cross references
- 2 Kings 13:21 2 ಅರಸುಗಳು 13:21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
- Mark 1:41 ಮಾರ್ಕನು 1:41ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
- Luke 8:54 ಲೂಕನು 8:54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
- Luke 4:38–39 ಲೂಕನು 4:38–39ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು. ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
- Matthew 9:20 ಮತ್ತಾಯನು 9:20ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
- Matthew 9:29 ಮತ್ತಾಯನು 9:29ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
- Matthew 8:3 ಮತ್ತಾಯನು 8:3ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
- Matthew 14:36 ಮತ್ತಾಯನು 14:36ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
- Matthew 20:34 ಮತ್ತಾಯನು 20:34ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
- Isaiah 6:7 ಯೆಶಾಯ 6:7ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
- John 12:1–3 ಯೋಹಾನನು 12:1–3ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು. ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು. ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
- Acts 19:11–13 ಅಪೊಸ್ತಲರ ಕೃತ್ಯಗಳು 19:11–13ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು. ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
Original words (Greek)
- And · G2532καί kaí
- touched · G680ἅπτομαι háptomai
- her · G846αὐτός autós
- hand · G5495χείρ cheír
- and · G2532καί kaí
- fever · G4446πυρετός pyretós
- left · G863ἀφίημι aphíēmi
- her · G846αὐτός autós
- and · G2532καί kaí
- arose · G1453ἐγείρω egeírō
- and · G2532καί kaí
- ministered · G1247διακονέω diakonéō
- them · G846αὐτός autós