Skip to content
ThuthiThuthiThuthi
Matthew · chapter 8 · verse 16

Matthew 8:16 in Kannada

ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.

Saayankaalavaadaaga devvagalu hidididda bahala janarannu avaru aatana balige tandaru; mattu aatanu tanna maatininda devvagalannu bidisi ddallade asvasthavaagiddavarellarannoo svastha maadidanu.

Matthew 8:16 in English

King James Version (KJV)
When the even was come, they brought unto him many that were possessed with devils: and he cast out the spirits with [his] word, and healed all that were sick:
World English Bible (WEB)
When evening came, they brought to him many possessed with demons. He cast out the spirits with a word, and healed all who were sick,
American Standard Version (ASV)
And when even was come, they brought unto him many possessed with demons: and he cast out the spirits with a word, and healed all that were sick:
Bible in Basic English (BBE)
And in the evening, they took to him a number of people who had evil spirits; and he sent the spirits out of them with a word, and made well all who were ill;
Darby Translation (DBY)
And when the evening was come, they brought to him many possessed by demons, and he cast out the spirits with a word, and healed all that were ill;
Webster's Bible (WBS)
When the evening was come, they brought to him many that were possessed with demons: and he cast out the spirits with [his] word, and healed all that were sick;
Young's Literal Translation (YLT)
And evening having come, they brought to him many demoniacs, and he did cast out the spirits with a word, and did heal all who were ill,

Read in context

  1. 14ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.
  2. 15ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
  3. 16ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
  4. 17ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
  5. 18ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
Read all of Matthew 8

Cross references

Original words (Greek)

Matthew 8:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.