Skip to content
ThuthiThuthiThuthi
Matthew · chapter 8 · verse 18

Matthew 8:18 in Kannada

ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.

Idaadamele yesu tanna suttaloo idda janara dodda samoohagalannu nodi aachekadege horatuhoguvante appane kottanu.

Matthew 8:18 in English

King James Version (KJV)
Now when Jesus saw great multitudes about him, he gave commandment to depart unto the other side.
World English Bible (WEB)
Now when Jesus saw great multitudes around him, he gave the order to depart to the other side.
American Standard Version (ASV)
Now when Jesus saw great multitudes about him, he gave commandment to depart unto the other side.
Bible in Basic English (BBE)
Now when Jesus saw a great mass of people about him, he gave an order to go to the other side.
Darby Translation (DBY)
And Jesus, seeing great crowds around him, commanded to depart to the other side.
Webster's Bible (WBS)
Now when Jesus saw great multitudes about him, he gave commandment to depart to the other side.
Young's Literal Translation (YLT)
And Jesus having seen great multitudes about him, did command to depart to the other side;

Read in context

  1. 16ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
  2. 17ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
  3. 18ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
  4. 19ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
  5. 20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
Read all of Matthew 8

Cross references

Original words (Greek)

Matthew 8:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.