Matthew · chapter 8 · verse 19
Matthew 8:19 in Kannada
ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
Aaga obba shaastriyu bandu aatanige--bodhakane, neenu ellige hodaroo naanu ninnannu himbaali suvenu andanu.
Matthew 8:19 in English
- King James Version (KJV)
- And a certain scribe came, and said unto him, Master, I will follow thee whithersoever thou goest.
- World English Bible (WEB)
- A scribe came and said to him, “Teacher, I will follow you wherever you go.”
- American Standard Version (ASV)
- And there came a scribe, and said unto him, Teacher, I will follow thee whithersoever thou goest.
- Bible in Basic English (BBE)
- And there came a scribe and said to him, Master, I will come after you wherever you go.
- Darby Translation (DBY)
- And a scribe came up and said to him, Teacher, I will follow thee whithersoever thou mayest go.
- Webster's Bible (WBS)
- And a certain scribe came, and said to him, Master, I will follow thee whithersoever thou goest.
- Young's Literal Translation (YLT)
- and a certain scribe having come, said to him, 'Teacher, I will follow thee wherever thou mayest go;'
Read in context
- 17ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
- 18ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
- 19ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
- 20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- 21ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
Cross references
- Luke 22:33–34 ಲೂಕನು 22:33–34ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು. ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
- John 13:36–38 ಯೋಹಾನನು 13:36–38ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು. ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು. ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Luke 14:33 ಲೂಕನು 14:33ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- Luke 14:25–27 ಲೂಕನು 14:25–27ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ-- ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು. ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- Luke 9:57–60 ಲೂಕನು 9:57–60ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು. ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು. ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು. ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Mark 12:32–34 ಮಾರ್ಕನು 12:32–34ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ. ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು. ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
Original words (Greek)
- And · G2532καί kaí
- certain · G1520εἷς heîs
- scribe · G1122γραμματεύς grammateús
- came · G4334προσέρχομαι prosérchomai
- said · G2036ἔπω épō
- him · G846αὐτός autós
- Master · G1320διδάσκαλος didáskalos
- follow · G190ἀκολουθέω akolouthéō
- thee · G4671σοί soí
- whithersoever · G3699ὅπου hópou
- goest · G565ἀπέρχομαι apérchomai