Matthew · chapter 8 · verse 2
Matthew 8:2 in Kannada
ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
Aaga igo, obba kushtharogiyu bandu aatanannu aaraadhisi--kartane, ninage manassiddare neenu nannannu shuddha maadaballe andanu.
Matthew 8:2 in English
- King James Version (KJV)
- And, behold, there came a leper and worshipped him, saying, Lord, if thou wilt, thou canst make me clean.
- World English Bible (WEB)
- Behold, a leper came to him and worshiped him, saying, “Lord, if you want to, you can make me clean.”
- American Standard Version (ASV)
- And behold, there came to him a leper and worshipped him, saying, Lord, if thou wilt, thou canst make me clean.
- Bible in Basic English (BBE)
- And a leper came and gave him worship, saying, Lord, if it is your pleasure, you have power to make me clean.
- Darby Translation (DBY)
- And behold, a leper came up to [him] and did him homage, saying, Lord, if thou wilt, thou art able to cleanse me.
- Webster's Bible (WBS)
- And behold, there came a leper and worshiped him, saying, Lord, if thou wilt, thou canst make me clean.
- Young's Literal Translation (YLT)
- and lo, a leper having come, was bowing to him, saying, 'Sir, if thou art willing, thou art able to cleanse me;'
Read in context
- 1ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- 2ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
- 3ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
- 4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
Cross references
- Mark 1:40–45 ಮಾರ್ಕನು 1:40–45ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು. ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು. ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು; ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
- Matthew 18:26 ಮತ್ತಾಯನು 18:26ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.
- Matthew 15:25 ಮತ್ತಾಯನು 15:25ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು.
- Luke 17:12–19 ಲೂಕನು 17:12–19ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು. ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು. ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು. ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ? ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
- Acts 10:25 ಅಪೊಸ್ತಲರ ಕೃತ್ಯಗಳು 10:25ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
- Leviticus 13:44–46 ಯಾಜಕಕಾಂಡ 13:44–46ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು. ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು. ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- Luke 5:12–14 ಲೂಕನು 5:12–14ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು. ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು. ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
- Mark 9:22–24 ಮಾರ್ಕನು 9:22–24ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು. ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು. ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
- John 9:38 ಯೋಹಾನನು 9:38ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
- Numbers 5:2–3 ಅರಣ್ಯಕಾಂಡ 5:2–3ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು. ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- 1 Corinthians 14:25 1 ಕೊರಿಂಥದವರಿಗೆ 14:25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- Matthew 28:17 ಮತ್ತಾಯನು 28:17ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
Original words (Greek)
- And · G2532καί kaí
- behold · G2400ἰδού idoú
- came · G2064ἔρχομαι érchomai
- leper · G3015λεπρός leprós
- worshipped · G4352προσκυνέω proskynéō
- him · G846αὐτός autós
- saying · G3004λέγω légō
- Lord · G2962κύριος kýrios
- if · G1437ἐάν eán
- wilt · G2309θέλω thélō
- canst · G1410δύναμαι dýnamai
- make · G2511καθαρίζω katharízō
- me · G3165μέ mé
- clean · G2511καθαρίζω katharízō