Matthew · chapter 8 · verse 20
Matthew 8:20 in Kannada
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
Adakke yesu avanige--narigalige guddugalive, aakaashada pakshigalige goodu galive; aadare manushyakumaaranige tanna taleyidu vadakkoo sthalavilla endu helidanu.
Matthew 8:20 in English
- King James Version (KJV)
- And Jesus saith unto him, The foxes have holes, and the birds of the air [have] nests; but the Son of man hath not where to lay [his] head.
- World English Bible (WEB)
- Jesus said to him, “The foxes have holes and the birds of the sky have nests, but the Son of Man has nowhere to lay his head.”
- American Standard Version (ASV)
- And Jesus saith unto him, The foxes have holes, and the birds of the heaven [have] nests; but the Son of man hath not where to lay his head.
- Bible in Basic English (BBE)
- And Jesus said to him, The foxes have holes, and the birds of heaven have a resting-place; but the Son of man has nowhere to put his head.
- Darby Translation (DBY)
- And Jesus says to him, The foxes have holes, and the birds of the heaven roosting-places; but the Son of man has not where he may lay his head.
- Webster's Bible (WBS)
- And Jesus saith to him, The foxes have holes, and the birds of the air [have] nests; but the Son of man hath not where to lay [his] head.
- Young's Literal Translation (YLT)
- and Jesus saith to him, 'The foxes have holes, and the birds of the heaven places of rest, but the Son of Man hath not where he may lay the head.'
Read in context
- 18ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
- 19ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
- 20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- 21ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
- 22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
Cross references
- Psalm 84:3 ಕೀರ್ತನೆಗಳು 84:3ಸೈನ್ಯಗಳ ಓ ಕರ್ತನೇ, ನನ್ನ ಅರಸನೇ, ನನ್ನ ದೇವರೇ, ಹೌದು ಗುಬ್ಬಿಯು ಮನೆಯನ್ನೂ ಬಾನಕ್ಕೀಯು ತನ್ನ ಮರಿಗ ಳನ್ನಿಡುವ ಗೂಡನ್ನೂ ನಿನ್ನ ಬಲಿಪೀಠಗಳ ಬಳಿಯಲ್ಲಿ ಕಂಡುಕೊಂಡವೆ.
- Luke 2:7 ಲೂಕನು 2:7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- Isaiah 53:2–3 ಯೆಶಾಯ 53:2–3ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Psalm 104:17 ಕೀರ್ತನೆಗಳು 104:17ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
- Luke 2:16 ಲೂಕನು 2:16ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Psalm 109:22 ಕೀರ್ತನೆಗಳು 109:22ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
- Luke 8:3 ಲೂಕನು 8:3ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- Luke 2:12 ಲೂಕನು 2:12ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
- Psalm 40:17 ಕೀರ್ತನೆಗಳು 40:17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.