Matthew · chapter 8 · verse 21
Matthew 8:21 in Kannada
ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
Aatana shishyaralli mattobbanu aatanige--kartane, naanu modalu hogi nanna tandeyannu hoonittu baruvante nanage appane kodu endu helidanu.
Matthew 8:21 in English
- King James Version (KJV)
- And another of his disciples said unto him, Lord, suffer me first to go and bury my father.
- World English Bible (WEB)
- Another of his disciples said to him, “Lord, allow me first to go and bury my father.”
- American Standard Version (ASV)
- And another of the disciples said unto him, Lord, suffer me first to go and bury my father.
- Bible in Basic English (BBE)
- And another of the disciples said to him, Lord, let me first go and give the last honours to my father.
- Darby Translation (DBY)
- But another of his disciples said to him, Lord, suffer me first to go away and bury my father.
- Webster's Bible (WBS)
- And another of his disciples said to him, Lord, suffer me first to go and bury my father.
- Young's Literal Translation (YLT)
- And another of his disciples said to him, 'Sir, permit me first to depart and to bury my father;'
Read in context
- 19ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
- 20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- 21ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
- 22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
- 23ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
Cross references
- Luke 9:59–62 ಲೂಕನು 9:59–62ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು. ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು. ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು. ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
- Matthew 19:29 ಮತ್ತಾಯನು 19:29ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Leviticus 21:11–12 ಯಾಜಕಕಾಂಡ 21:11–12ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು. ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.
- Numbers 6:6–7 ಅರಣ್ಯಕಾಂಡ 6:6–7ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು. ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
- 1 Kings 19:20–21 1 ಅರಸುಗಳು 19:20–21ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು. ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
- Deuteronomy 33:9–10 ಧರ್ಮೋಪದೇಶಕಾಂಡ 33:9–10ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
- Haggai 1:2 ಹಗ್ಗಾಯ 1:2ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
Original words (Greek)
- And · G1161δέ dé
- another · G2087ἕτερος héteros
- of · G3101μαθητής mathētḗs
- his · G846αὐτός autós
- disciples · G3101μαθητής mathētḗs
- said · G2036ἔπω épō
- him · G846αὐτός autós
- Lord · G2962κύριος kýrios
- suffer · G2010ἐπιτρέπω epitrépō
- me · G3427μοί moí
- first · G4412πρῶτον prōton
- go · G565ἀπέρχομαι apérchomai
- and · G2532καί kaí
- bury · G2290θάπτω tháptō
- my · G3450μοῦ moû
- father · G3962πατήρ patḗr