Matthew · chapter 8 · verse 22
Matthew 8:22 in Kannada
ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
Aadare yesu avanige--nannannu himbaalisu; sattavaru tamma sattavarannu hoonidali endu helidanu.
Matthew 8:22 in English
- King James Version (KJV)
- But Jesus said unto him, Follow me; and let the dead bury their dead.
- World English Bible (WEB)
- But Jesus said to him, “Follow me, and leave the dead to bury their own dead.”
- American Standard Version (ASV)
- But Jesus saith unto him, Follow me; and leave the dead to bury their own dead.
- Bible in Basic English (BBE)
- But Jesus said to him, Come after me; and let the dead take care of their dead.
- Darby Translation (DBY)
- But Jesus said to him, Follow me, and leave the dead to bury their own dead.
- Webster's Bible (WBS)
- But Jesus said to him, Follow me; and let the dead bury their dead.
- Young's Literal Translation (YLT)
- and Jesus said to him, 'Follow me, and suffer the dead to bury their own dead.'
Read in context
- 20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- 21ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
- 22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
- 23ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
- 24ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
Cross references
- Luke 15:32 ಲೂಕನು 15:32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Colossians 2:13 ಕೊಲೊಸ್ಸೆಯವರಿಗೆ 2:13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Ephesians 2:5 ಎಫೆಸದವರಿಗೆ 2:5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Ephesians 2:1 ಎಫೆಸದವರಿಗೆ 2:1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
- John 1:43 ಯೋಹಾನನು 1:43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
- 1 Timothy 5:6 1 ತಿಮೊಥೆಯನಿಗೆ 5:6ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.
- Matthew 4:18–22 ಮತ್ತಾಯನು 4:18–22ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.