Matthew · chapter 8 · verse 23
Matthew 8:23 in Kannada
ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
Aatanu doniyannu hattidaaga aatana shishyaru aatanannu himbaalisidaru.
Matthew 8:23 in English
- King James Version (KJV)
- And when he was entered into a ship, his disciples followed him.
- World English Bible (WEB)
- When he got into a boat, his disciples followed him.
- American Standard Version (ASV)
- And when he was entered into a boat, his disciples followed him.
- Bible in Basic English (BBE)
- And when he had got into a boat, his disciples went after him.
- Darby Translation (DBY)
- And he went on board ship and his disciples followed him;
- Webster's Bible (WBS)
- And when he had entered into a boat, his disciples followed him.
- Young's Literal Translation (YLT)
- And when he entered into the boat his disciples did follow him,
Read in context
- 21ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
- 22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
- 23ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
- 24ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
- 25ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
Cross references
- Luke 8:22–25 ಲೂಕನು 8:22–25ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು. ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು. ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು. ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
- Mark 4:36–41 ಮಾರ್ಕನು 4:36–41ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು. ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು. ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು. ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Luke 7:22 ಲೂಕನು 7:22ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
- Matthew 9:1 ಮತ್ತಾಯನು 9:1ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.