Matthew · chapter 8 · verse 24
Matthew 8:24 in Kannada
ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
Aaga igo, samudradalli dodda tuphaanu edda kaarana doniyu teregalinda muchchalpattitu; aadare aatanu nidrisuttiddanu.
Matthew 8:24 in English
- King James Version (KJV)
- And, behold, there arose a great tempest in the sea, insomuch that the ship was covered with the waves: but he was asleep.
- World English Bible (WEB)
- Behold, a violent storm came up on the sea, so much that the boat was covered with the waves; but he was asleep.
- American Standard Version (ASV)
- And behold, there arose a great tempest in the sea, insomuch that the boat was covered with the waves: but he was asleep.
- Bible in Basic English (BBE)
- And there came up a great storm in the sea, so that the boat was covered with the waves: but he was sleeping.
- Darby Translation (DBY)
- and behold, [the water] became very agitated on the sea, so that the ship was covered by the waves; but he slept.
- Webster's Bible (WBS)
- And behold, there arose a great tempest in the sea, insomuch that the boat was covered with the waves: but he was asleep.
- Young's Literal Translation (YLT)
- and lo, a great tempest arose in the sea, so that the boat was being covered by the waves, but he was sleeping,
Read in context
- 22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
- 23ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
- 24ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
- 25ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
- 26ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
Cross references
- Luke 8:23 ಲೂಕನು 8:23ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
- Mark 4:37–38 ಮಾರ್ಕನು 4:37–38ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು.
- Psalm 107:23–27 ಕೀರ್ತನೆಗಳು 107:23–27ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ. ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ. ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
- Jonah 1:4–5 ಯೋನ 1:4–5ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು. ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
- Acts 27:14–38 ಅಪೊಸ್ತಲರ ಕೃತ್ಯಗಳು 27:14–38ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು. ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು. ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು. ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು; ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು. ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು. ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ. ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ. ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು-- ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು. ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ. ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು. ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು; ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು. ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು. ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು: ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು. ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು. ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ. ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು. ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು. ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು. ಎಲ್ಲರೂ ಸೇರಿ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು. ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
- John 6:17–18 ಯೋಹಾನನು 6:17–18ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ. ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.
- 2 Corinthians 11:25–26 2 ಕೊರಿಂಥದವರಿಗೆ 11:25–26ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
- Isaiah 54:11 ಯೆಶಾಯ 54:11ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
- John 11:15 ಯೋಹಾನನು 11:15ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
- John 11:5–6 ಯೋಹಾನನು 11:5–6ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು. ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು.
Original words (Greek)
- And · G2532καί kaí
- behold · G2400ἰδού idoú
- arose · G1096γίνομαι gínomai
- great · G3173μέγας mégas
- tempest · G4578σεισμός seismós
- in · G1722ἐν en
- sea · G2281θάλασσα thálassa
- that · G5620ὥστε hṓste
- ship · G4143πλοῖον ploîon
- covered · G2572καλύπτω kalýptō
- with · G5259ὑπό hypó
- waves · G2949κῦμα kŷma
- but · G1161δέ dé
- he · G846αὐτός autós
- asleep · G2518καθεύδω katheúdō