Matthew · chapter 8 · verse 27
Matthew 8:27 in Kannada
ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
Aadare avaru aashcharyadinda--eetanu enthaa manushya naagirabahudu! Gaaliyoo samudravoo eetanige vidheyavaaguttavallaa andaru.
Matthew 8:27 in English
- King James Version (KJV)
- But the men marvelled, saying, What manner of man is this, that even the winds and the sea obey him!
- World English Bible (WEB)
- The men marveled, saying, “What kind of man is this, that even the wind and the sea obey him?”
- American Standard Version (ASV)
- And the men marvelled, saying, What manner of man is this, that even the winds and the sea obey him?
- Bible in Basic English (BBE)
- And the men were full of wonder, saying, What sort of man is this, that even the winds and the sea do his orders?
- Darby Translation (DBY)
- But the men were astonished, saying, What sort [of man] is this, that even the winds and the sea obey him?
- Webster's Bible (WBS)
- But the men marveled, saying, What manner of man is this, that even the winds and the sea obey him!
- Young's Literal Translation (YLT)
- and the men wondered, saying, 'What kind — is this, that even the wind and the sea do obey him?'
Read in context
- 25ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
- 26ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- 27ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- 28ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
- 29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
Cross references
- Mark 7:37 ಮಾರ್ಕನು 7:37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Matthew 14:33 ಮತ್ತಾಯನು 14:33ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
- Mark 6:51 ಮಾರ್ಕನು 6:51ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
- Mark 1:27 ಮಾರ್ಕನು 1:27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
- Matthew 15:31 ಮತ್ತಾಯನು 15:31ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
Original words (Greek)
- But · G1161δέ dé
- men · G444ἄνθρωπος ánthrōpos
- marvelled · G2296θαυμάζω thaumázō
- saying · G3004λέγω légō
- man · G4217ποταπός potapós
- is · G2076ἐστί estí
- this · G3778οὗτος hoûtos
- that · G3754ὅτι hóti
- even · G2532καί kaí
- winds · G417ἄνεμος ánemos
- and · G2532καί kaí
- sea · G2281θάλασσα thálassa
- obey · G5219ὑπακούω hypakoúō
- him · G846αὐτός autós