Matthew · chapter 8 · verse 28
Matthew 8:28 in Kannada
ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
Aatanu aacheya dadada gadarenara deshakke bandaaga devvagalu hidididda ibbaru samaadhi galolaginda aatana edurige bandaru. Avaru bahu ugrateyullavaraagiddadarinda yaava manu shyanoo aa maargavaagi hoguva haagiddilla.
Matthew 8:28 in English
- King James Version (KJV)
- And when he was come to the other side into the country of the Gergesenes, there met him two possessed with devils, coming out of the tombs, exceeding fierce, so that no man might pass by that way.
- World English Bible (WEB)
- When he came to the other side, into the country of the Gergesenes, two people possessed by demons met him there, coming out of the tombs, exceedingly fierce, so that nobody could pass that way.
- American Standard Version (ASV)
- And when he was come to the other side into the country of the Gadarenes, there met him two possessed with demons, coming forth out of the tombs, exceeding fierce, so that no man could pass by that way.
- Bible in Basic English (BBE)
- And when he had come to the other side, to the country of the Gadarenes, there came out to him from the place of the dead, two who had evil spirits, so violent that no man was able to go that way.
- Darby Translation (DBY)
- And there met him, when he came to the other side, to the country of the Gergesenes, two possessed by demons, coming out of the tombs, exceeding dangerous, so that no one was able to pass by that way.
- Webster's Bible (WBS)
- And when he had come to the other side, into the country of the Gergesenes, there met him two possessed with demons, coming out of the tombs, exceeding fierce, so that no man might pass by that way.
- Young's Literal Translation (YLT)
- And he having come to the other side, to the region of the Gergesenes, there met him two demoniacs, coming forth out of the tombs, very fierce, so that no one was able to pass over by that way,
Read in context
- 26ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- 27ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- 28ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
- 29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- 30ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
Cross references
- Luke 8:26–39 ಲೂಕನು 8:26–39ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು. ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು. ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು. (ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು. ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು. ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು. ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು. ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು. ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು. ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು. ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ-- ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
- Mark 5:1–20 ಮಾರ್ಕನು 5:1–20ತರುವಾಯ ಅವರು ಸಮುದ್ರದ ಆಚೆಗೆ ಗದರೇನರ ಸೀಮೆಗೆ ಬಂದರು. ಆತನು ದೋಣಿಯಿಂದ ಹೊರಗೆ ಬಂದಾಗ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನು ಕೂಡಲೆ ಸಮಾಧಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು. ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು. ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು. ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು. ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ -- ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು. ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು. ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು. ತಮ್ಮನ್ನು ಆ ದೇಶದೊಳಗಿಂದ ಹೊರಗೆ ಕಳುಹಿಸದಂತೆ ಅವನು ಆತನನ್ನು ಬಹಳವಾಗಿ ಬೇಡಿ ಕೊಂಡನು. ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು. ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು. ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.) ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು. ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು. ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು. ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು. ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು. ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು. ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Matthew 4:24 ಮತ್ತಾಯನು 4:24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Judges 5:6 ನ್ಯಾಯಸ್ಥಾಪಕರು 5:6ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
- Genesis 10:16 ಆದಿಕಾಂಡ 10:16ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
- Genesis 15:21 ಆದಿಕಾಂಡ 15:21ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
Original words (Greek)
- And · G2532καί kaí
- when · G2064ἔρχομαι érchomai
- he · G846αὐτός autós
- come · G2064ἔρχομαι érchomai
- to · G1519εἰς eis
- side · G4008πέραν péran
- into · G1519εἰς eis
- country · G5561χώρα chṓra
- Gergesenes · G1086Γεργεσηνός Gergesēnós
- met · G5221ὑπαντάω hypantáō
- him · G846αὐτός autós
- two · G1417δύο dýo
- devils · G1139δαιμονίζομαι daimonízomai
- out · G1831ἐξέρχομαι exérchomai
- of · G1537ἐκ ek
- tombs · G3419μνημεῖον mnēmeîon
- exceeding · G3029λίαν lían
- fierce · G5467χαλεπός chalepós
- that · G5620ὥστε hṓste
- no · G3361μή mḗ
- man · G5100τὶς tìs
- might · G2480ἰσχύω ischýō
- pass · G3928παρέρχομαι parérchomai
- by · G1223διά diá
- that · G1565ἐκεῖνος ekeînos
- way · G3598ὁδός hodós