Matthew · chapter 8 · verse 29
Matthew 8:29 in Kannada
ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
Aaga igo, avaru--yesuve, deva kumaarane, ninnondige namma godave enu? Samayakke munche nammannu sankatapadisu vadakkaagi illige bandeyaa endu koogi helidaru.
Matthew 8:29 in English
- King James Version (KJV)
- And, behold, they cried out, saying, What have we to do with thee, Jesus, thou Son of God? art thou come hither to torment us before the time?
- World English Bible (WEB)
- Behold, they cried out, saying, “What do we have to do with you, Jesus, Son of God? Have you come here to torment us before the time?”
- American Standard Version (ASV)
- And behold, they cried out, saying, What have we to do with thee, thou Son of God? art thou come hither to torment us before the time?
- Bible in Basic English (BBE)
- And they gave a loud cry, saying, What have we to do with you, you Son of God? Have you come here to give us punishment before the time?
- Darby Translation (DBY)
- And behold, they cried out, saying, What have we to do with thee, Son of God? hast thou come here before the time to torment us?
- Webster's Bible (WBS)
- And behold, they cried out, saying, What have we [to do] with thee, Jesus, [thou] Son of God? art thou come hither to torment us before the time?
- Young's Literal Translation (YLT)
- and lo, they cried out, saying, 'What — to us and to thee, Jesus, Son of God? didst thou come hither, before the time, to afflict us?'
Read in context
- 27ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- 28ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
- 29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- 30ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
- 31ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
Cross references
- Mark 1:24 ಮಾರ್ಕನು 1:24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
- Luke 4:34 ಲೂಕನು 4:34ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
- James 2:19 ಯಾಕೋಬನು 2:19ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- Luke 8:28 ಲೂಕನು 8:28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
- Matthew 4:3 ಮತ್ತಾಯನು 4:3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- Luke 4:41 ಲೂಕನು 4:41ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
- John 2:4 ಯೋಹಾನನು 2:4ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
- 2 Samuel 16:10 2 ಸಮುವೇಲನು 16:10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- Jude 1:6 ಯೂದನು 1:6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
Original words (Greek)
- And · G2532καί kaí
- behold · G2400ἰδού idoú
- out · G2896κράζω krázō
- saying · G3004λέγω légō
- What · G5101τίς tís
- we · G2254ἡμῖν hēmîn
- do · G2532καί kaí
- thee · G4671σοί soí
- Jesus · G2424Ἰησοῦς Iēsoûs
- Son · G5207υἱός huiós
- God · G2316θεός theós
- come · G2064ἔρχομαι érchomai
- hither · G5602ὧδε hōde
- torment · G928βασανίζω basanízō
- us · G2248ἡμᾶς hēmâs
- before · G4253πρό pró
- time · G2540καιρός kairós